Loading..!

ಬೆಂಗಳೂರು ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC
Published by: Bhagya R K | Date:29 ಜುಲೈ 2024
not found

ಬೆಂಗಳೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 06 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಆಗಸ್ಟ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  6
Application Start Date:  29 ಜುಲೈ 2024
Application End Date:  13 ಆಗಸ್ಟ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬೇಕು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ವಿದ್ಯಾರ್ಹತೆಯನ್ನು ಹಾಗೂ ಅಭ್ಯರ್ಥಿಗಳು ಸರ್ಟಿಫಿಕೇಷನ್ ಇನ್ ಲೈಬ್ರರಿ ಪ್ರಮಾಣ ಪತ್ರವನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: PUC

Comments