ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ Junior Executiveಮತ್ತುManagment Trainee ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 2 ವರ್ಷದ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 06/11/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ಅರ್ಜಿ ಶುಲ್ಕ ಪಾವತಿಸಬೇಕು.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಆರಂಭಗೊಂಡು ಗರಿಷ್ಠ 27ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳು ಹಾಗೂ
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments