Loading..!

ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ Junior Executive ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:28 ಮಾರ್ಚ್ 2022
not found
ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ  Junior Executive ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷಗಳ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 06/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
Application Start Date:  26 ಮಾರ್ಚ್ 2022
Application End Date:  6 ಎಪ್ರಿಲ್ 2022
Work Location:  all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Mechanical/ Production/ Automobile Engineers/ Electrical & Electronics Engineers(EEE)/ Electronic & Communications Engineers ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು(aggregate 60% Marks).
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ಅರ್ಜಿ ಶುಲ್ಕ ಪಾವತಿಸಬೇಕು.

ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತದೆ. 

 
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಆರಂಭಗೊಂಡು ಗರಿಷ್ಠ 27ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,500/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download Official Notification

Comments