ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:29 ಮೇ 2021

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : 09.06.2021 ರ ಮೊದಲು ಮ್ಯಾನೇಜರ್ (ಎಚ್‌ಆರ್ / ಎಸ್‌ಸಿ ಮತ್ತು ಯುಎಸ್), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ, ಬೆಂಗಳೂರು - 560013 ಇಲ್ಲಿಗೆ ತಲುಪಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : 09.06.2021 ರ ಮೊದಲು ಮ್ಯಾನೇಜರ್ (ಎಚ್‌ಆರ್ / ಎಸ್‌ಸಿ ಮತ್ತು ಯುಎಸ್), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ, ಬೆಂಗಳೂರು - 560013 ಇಲ್ಲಿಗೆ ತಲುಪಿಸಬೇಕು.
* ಹುದ್ದೆಗಳ ವಿವರ :
- ತರಬೇತಿ ಎಂಜಿನಿಯರ್ - I - 6
- ಪ್ರಾಜೆಕ್ಟ್ ಎಂಜಿನಿಯರ್ - I - 3
No. of posts: 9
Application Start Date: 29 ಮೇ 2021
Application End Date: 9 ಜೂನ್ 2021
Qualification:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಏರೋಸ್ಪೇಸ್ / ಏರೋನಾಟಿಕಲ್ ಎಂಜಿನಿಯರಿಂಗ್ ನಲ್ಲಿ ಬಿಇ / ಬಿ ಟೆಕ್ / ಬಿಎಸ್ಸಿ. ಎಂಜಿನಿಯರಿಂಗ್ / ಎಂ.ಇ / ಎಂ.ಟೆಕ್ ಪದವಿಯನ್ನು ಹೊಂದಿರಬೇಕು.
Fee:
- ತರಬೇತಿ ಎಂಜಿನಿಯರ್ - I ರೂ. 200 /-
- ಪ್ರಾಜೆಕ್ಟ್ ಎಂಜಿನಿಯರ್ - I ರೂ. 500 /-
ಪಿಡಬ್ಲ್ಯುಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Age Limit: - 01.05.2021 ರಂತೆ ತರಬೇತಿ ಎಂಜಿನಿಯರ್ - I ಅಭ್ಯರ್ಥಿಗಳಿಗೆ 25 ವರ್ಷ ಮತ್ತು ಪ್ರಾಜೆಕ್ಟ್ ಎಂಜಿನಿಯರ್‌ಗಳು- I ಅಭ್ಯರ್ಥಿಗಳಿಗೆ 28 ವರ್ಷ ವಯಸ್ಸನ್ನು ಹೊಂದಿರಬೇಕು.
Pay Scale: - ಹುದ್ದೆಗಳಿಗನುಗುಣವಾಗಿ ವೇತನವನ್ನು ನೀಡಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,

Comments