Loading..!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:23 ನವೆಂಬರ್ 2021
not found

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ನಲ್ಲಿ ಖಾಲಿ ಇರುವ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಒಟ್ಟು 22 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದ್ದು, ಹೈದರಾಬಾದ್ ನಲ್ಲಿ ಕೆಲಸ ಮಾಡಲು ಸಿದ್ದರಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ  ಆನ್‌ಲೈನ್ ಮೂಲಕ ದಿನಾಂಕ : 20-11-2021 ರಿಂದ 29-11-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

No. of posts:  22
Application Start Date:  20 ನವೆಂಬರ್ 2021
Application End Date:  29 ನವೆಂಬರ್ 2021
Work Location:  ಹೈದರಾಬಾದ್
Selection Procedure: ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ

To Download the official notification

Comments

Kiran Chikkalagi ಡಿಸೆಂ. 2, 2021, 5:51 ಅಪರಾಹ್ನ