ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:19 ಆಗಸ್ಟ್ 2021

- ಭಾರತದ ಸರ್ಕಾರಿ ಸ್ವಾಮ್ಯದ ಎಂಜಿನಿಯರಿಂಗ್ ಮತ್ತು ಉತ್ಪಾದನಾ ಉದ್ಯಮವಾಗಿರುವ ಹಾಗೂ ಭಾರತದ ಅತಿದೊಡ್ಡ ವಿದ್ಯುತ್ ಉತ್ಪಾದನಾ ಸಲಕರಣೆ ತಯಾರಕ ಕಂಪನಿಯಾಗಿರುವ 1964 ರಲ್ಲಿ ಸ್ಥಾಪನೆಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ನಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ/ವೈದ್ಯಕೀಯ ತಜ್ಞ ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 07/09/2021 ರೊಳಗೆ ಅರ್ಜಿ ಸಲ್ಲಿಸಬಹುದು.
No. of posts: 27
Application Start Date: 18 ಆಗಸ್ಟ್ 2021
Application End Date: 7 ಸೆಪ್ಟೆಂಬರ್ 2021
Work Location: India
Selection Procedure: - ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಗನುಸಾರ ಶಾರ್ಟ್ ಲಿಸ್ಟ್ ಮಾಡುವ ಮುಖಾಂತರ ಹಾಗೂ ವೈಯಕ್ತಿಕ ಸಂದರ್ಶನದ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: - ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಎಂಬಿಬಿಎಸ್ (MBBS) ಪದವಿ ಜೊತೆಗೆ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ 1 ವರ್ಷದ ಸೇವಾನುಭವವನ್ನು ಹೊಂದಿರಬೇಕು.
Fee: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ ರೂಪಾಯಿ. 354/- ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಿರುತ್ತದೆ.
Age Limit: - ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: - ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ. 70,000/- ರಿಂದ 2,00,000/-ರೂಪಾಯಿಗಳವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments