ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:19 ಸೆಪ್ಟೆಂಬರ್ 2022

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 150 ಮೆಕ್ಯಾನಿಕಲ್, ಇಂಜಿನಿಯರ್, ಮೆಟಲರ್ಜಿ, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಶಿಪ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 04/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 150
- ಸಿವಿಲ್ ಇಂಜಿನಿಯರ್ : 40
- ಮೆಕ್ಯಾನಿಕಲ್ : 30
- ಕಂಪ್ಯೂಟರ ಸೈನ್ಸ್ : 20
- ಎಲೆಕ್ಟ್ರಿಕಾಲ್ : 15
- ಕೆಮಿಕಲ್ : 10
- ಮೆಟಲರ್ಜಿ : 5
- ಫೈನಾನ್ಸ್ : 20
- ಎಚ್ ಆರ್ : 10
No. of posts: 150
Application Start Date: 16 ಸೆಪ್ಟೆಂಬರ್ 2022
Application End Date: 4 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನುನೇರ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 29 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments