ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

Published by: Yallamma G
|
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 480 ಮೆಕ್ಯಾನಿಕಲ್, ಇಂಜಿನಿಯರ್, ಫಿಟ್ಟರ್, ಕಾರ್ಪೆನ್ಟರ್, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಶಿಪ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 07/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

Job Overview
No. of posts
480
Start Date
24 ಆಗಸ್ಟ್ 2022
End Date
7 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ S.S.L.C/ ITI/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು  
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ಹಾಗೂ 
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ 

To Download Official Notification

Comments