ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:25 ನವೆಂಬರ್ 2023

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 680 ಗ್ರಾಜುವೇಟ್ ಅಪ್ರೆಂಟಿಸ್, ಟೆಕೆನಿಸಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ01/12/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 680
ಗ್ರಾಜುವೇಟ್ ಅಪ್ರೆಂಟಿಸ್ : 179
ಟೆಕೆನಿಸಿಯನ್ ಅಪ್ರೆಂಟಿಸ್ : 103
ಟ್ರೇಡ್ ಅಪ್ರೆಂಟಿಸ್ : 398
No. of posts: 680
Application Start Date: 25 ನವೆಂಬರ್ 2023
Application End Date: 1 ಡಿಸೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ನಡೆಸಿ ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, BA, B.Com, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ : 3 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments