ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ಪೀಟರ್, ಮಷಿನಿಸ್ಟ್, ಟರ್ನರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಕೊನೆಯ ದಿನಾಂಕ : 13 ಸಪ್ಟೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 100
Fitter : 20
Machinist : 40
Turner : 26
Welder : 14
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.\
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments