Loading..!

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: ITI
Published by: Bhagya R K | Date:18 ಅಕ್ಟೋಬರ್ 2024
not found

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ50 ವೆಲ್ಡರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  50
Application Start Date:  18 ಅಕ್ಟೋಬರ್ 2024
Application End Date:  30 ಅಕ್ಟೋಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳು ಮೆರಿಟ್ ಪಟ್ಟಿ, ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ  ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 30 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ITI  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: ITI

Comments