Loading..!

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma
Published by: Bhagya R K | Date:26 ಎಪ್ರಿಲ್ 2024
not found

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಮೇಲ್ವಿಚಾರಕರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಆಫ್‌ಲೈನ್‌ನಲ್ಲಿ 11 ಮೇ 2024 ಹಾಗೂ 13 ಮೇ 2024 ರೊಳಗಾಗಿ ಆನ್ ಲೈನ್ ಹಾಗೂ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಳಾಸ
AGM (HR), Bharat Heavy Electricals Limited, 
Electronics Division, P. B. No. 2606,
Mysore Road, Bengaluru-560026

No. of posts:  1
Application Start Date:  26 ಎಪ್ರಿಲ್ 2024
Application End Date:  13 ಮೇ 2024
Selection Procedure:

ಈ ಹುದ್ದೆಗಳಿಗೆ  ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಲೆಕ್ಟ್ರಾನಿಕ್ಸ್‌ನಲ್ಲಿ ಡಿಪ್ಲೋಮಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
PwBD (ST) ಅಭ್ಯರ್ಥಿಗಳಿಗೆ : 15 ವರ್ಷ
ST ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma

Comments