ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 400 ಇಂಜಿನಿಯರ್ ಟ್ರೈನೀಸ್ ಮತ್ತು ಸೂಪರ್ವೈಸರ್ ಟ್ರೈನೀಸ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಹುದ್ದೆಗಳ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 28 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 400
ಇಂಜಿನಿಯರ್ ಟ್ರೈನೀಸ್ - 150
ಸೂಪರ್ವೈಸರ್ ಟ್ರೈನೀಸ್ - 250
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments