Loading..!

ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ (PEON), ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ - 2018
| Date:5 ಜನವರಿ 2019
not found
ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ ಘಟಕದಲ್ಲಿ ಖಾಲಿ ಇರುವ ಜವಾನ (PEON), ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅದು ಸೂಚನೆಗೆ ಸಂಬಂಧಪಟ್ಟ ಮಾಹಿತಿ ಹಾಗೂ ಅರ್ಜಿ ನಮೂನೆ ನಮೂನೆಯ ಈ ಕೆಳಗೆ ಲಭ್ಯವಿದೆ

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ
ಜಿಲ್ಲೆ ಬೀದರ

* ಈ ನೇಮಕಾತಿ ಕುರಿತ ಗೊಂದಲಗಳಿದ್ದಲ್ಲಿ ಮತ್ತು ಸಂಪೂರ್ಣ ಮಾಹಿತಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡಬೇಕು
No. of posts:  22
Application Start Date:  19 ಡಿಸೆಂಬರ್ 2018
Application End Date:  31 ಜನವರಿ 2019
Last Date for Payment:  31 ಜನವರಿ 2019
Work Location:  ಬೀದರ್ ಜಿಲ್ಲಾ ನ್ಯಾಯಾಲಯ
Selection Procedure: ಶೀಘ್ರಲಿಪಿಕಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ಐದು ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ನಲ್ವತ್ತೈದು ನಿಮಿಷಗಳಲ್ಲಿ ಲಿಪ್ಯಂತರ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಕ್ಕೆ ಕೊಡುವ ಉಕ್ತ ಲೇಖನವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆದರದ ಮೇಲೆ
Qualification: ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ ಶೀಘ್ರಲಿಪಿಕಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: ಜವಾನ (PEON) : ₹ 17000-400-18600-450-20400-500-22400-550-24600-600-27000-650-28950

ಬೆರಳಚ್ಚು ನಕಲುಗಾರ : ₹ 21400-500-22400-550-24600-600-27000-650-29600-750-32600-850-36000-950-39800-1100-42000

ಶೀಘ್ರ ಲಿಪಿಗಾರ : ₹ 27650-650-29600-750-32600-850-36000-950-39800-1100-46400-1250-52650

ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000
to download official notification and application form
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments