Loading..!

ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಗ್ರೇಡ್ ಹುದ್ದೆಗಳ ನೇಮಕಾತಿ ಅರ್ಜಿ ಅಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Tags: Diploma PUC
Published by: Bhagya R K | Date:11 ನವೆಂಬರ್ 2023
not found

ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 09 ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಬೀದರ್ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  06-ಡಿಸೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 09
ಸ್ಟೆನೋಗ್ರಾಫರ್ ಗ್ರೇಡ್-III - 05
ಸ್ಟೆನೋಗ್ರಾಫರ್ ಗ್ರೇಡ್-III - 04 

No. of posts:  9
Application Start Date:  11 ನವೆಂಬರ್ 2023
Application End Date:  6 ಡಿಸೆಂಬರ್ 2023
Work Location:  ಬೀದರ್ ಜಿಲ್ಲಾ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ Diploma ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ವಿದ್ಯಾರ್ಹತೆಯನ್ನು  ಪೂರ್ಣಗೊಳಿಸಿರಬೇಕು .

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 200/- ರೂ ಅರ್ಜಿ ಶುಲ್ಕವನ್ನು ಹಾಗೂ SC/ ST/ PWD ಅಭ್ಯರ್ಥಿಗಳು: ರೂ. 100/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಹೊಂದಿರಬೇಕು. ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  ಹುದ್ದೆಗಳಿಗೆ ಅನುಗುಣವಾಗಿ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


ಸ್ಟೆನೋಗ್ರಾಫರ್ ಗ್ರೇಡ್-III -(KKR) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಸ್ಟೆನೋಗ್ರಾಫರ್ ಗ್ರೇಡ್-III - (RPC) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

To Download the official notification

Comments