Loading..!

ಬೀದರ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Rukmini Krushna Ganiger | Date:8 ಸೆಪ್ಟೆಂಬರ್ 2021
not found
- ಬೀದರ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮತ್ತು ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸಲುವಾಗಿ 8 ಆಡಳಿತಾತ್ಮಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ  ದಿನಾಂಕ : 24 / ಸೆಪ್ಟೆಂಬರ್ / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
No. of posts:  8
Application Start Date:  7 ಸೆಪ್ಟೆಂಬರ್ 2021
Application End Date:  24 ಸೆಪ್ಟೆಂಬರ್ 2021
Work Location:  Bidar
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹಾಗೂ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

 
Age Limit: -  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಆಗಿರುತ್ತದೆ .
ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Pay Scale:
- ಹುದ್ದೆಗಳಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳು ಅಧಿಸೂಚನೆ ಅನ್ವಯ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the News Paper Notification

Comments