Loading..!

ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:13 ಎಪ್ರಿಲ್ 2024
not found

ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ 10 ನರ್ಸಿಂಗ್, ಕೌನ್ಸಿಲರ್, ಸಂಗೀತ ಶಿಕ್ಷಕರು, ವಾಹನ ಚಾಲಕ ಮತ್ತು ವಾರ್ಡ್ ಬಾಯ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿಯನ್ನು ಅಧಿಸೂಚನೆ ಪ್ರಕಟಗೊಂಡ ದಿನದಿಂದ 21 ದಿನಗಳವಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
Sainik School Bijapur - 586108           
karnataka  

No. of posts:  10
Work Location:  ವಿಜಯಪುರ
Selection Procedure: ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ Diploma/ Diploma in nursing/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು, ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 19900/- ರಿಂದ 43100/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Renuka Gangappa Madar ಏಪ್ರಿಲ್ 15, 2024, 1:31 ಅಪರಾಹ್ನ