Loading..!

ವಿಜಯಪುರದ ಸೈನಿಕ ಶಾಲೆಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Siddaram Halli | Date:14 ಫೆಬ್ರುವರಿ 2020
not found
ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ದಿನಾಂಕ 24 ಫೆಬ್ರವರಿ 2020 ರಂದು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳು ಗುತ್ತಿಗೆಯಾಧಾರಿತ ಹುದ್ದೆಗಳಾಗಿರುತ್ತವೆ.

ಹುದ್ದೆಗಳ ವಿವರ:
* ಲೋವರ್ ಡಿವಿಜನ್ ಕ್ಲರ್ಕ್
* ವಾರ್ಡ್ ಬಾಯ್
* MATRON CUM PEM / PTI
* ನರ್ಸಿಂಗ್ ಸಿಸ್ಟರ್
* ಬ್ಯಾಂಡ್ ಮಾಸ್ಟರ್

ಈ ಮೇಲೆ ತಿಳಿಸಿದ ಹುದ್ದೆಗಳಿಗೆ ದಿನಾಂಕ 24 ಫೆಬ್ರವರಿ 2020 ರಂದು ನೇರ ಸಂದರ್ಶನ ನಡೆಯಲಿದ್ದು, ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ಸೇವಾನುಭವ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.
No. of posts:  6
Application End Date:  24 ಫೆಬ್ರುವರಿ 2020
Work Location:  ವಿಜಯಪುರ
to download official notification
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments