ವಿಜಯಪುರದ ಸೈನಿಕ ಶಾಲೆಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Siddaram Halli | Date:14 ಫೆಬ್ರುವರಿ 2020

ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ದಿನಾಂಕ 24 ಫೆಬ್ರವರಿ 2020 ರಂದು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳು ಗುತ್ತಿಗೆಯಾಧಾರಿತ ಹುದ್ದೆಗಳಾಗಿರುತ್ತವೆ. ಹುದ್ದೆಗಳ ವಿವರ: * ಲೋವರ್ ಡಿವಿಜನ್ ಕ್ಲರ್ಕ್ * ವಾರ್ಡ್ ಬಾಯ್ * MATRON CUM PEM / PTI * ನರ್ಸಿಂಗ್ ಸಿಸ್ಟರ್ * ಬ್ಯಾಂಡ್ ಮಾಸ್ಟರ್ ಈ ಮೇಲೆ ತಿಳಿಸಿದ ಹುದ್ದೆಗಳಿಗೆ ದಿನಾಂಕ 24 ಫೆಬ್ರವರಿ 2020 ರಂದು ನೇರ ಸಂದರ್ಶನ ನಡೆಯಲಿದ್ದು, ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ಸೇವಾನುಭವ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.
No. of posts: 6
Application End Date: 24 ಫೆಬ್ರುವರಿ 2020
Work Location: ವಿಜಯಪುರ
Employment Type: FULL_TIME
Hiring Organization: KPSC Vaani https://www.kpscvaani.com
Job Location: ವಿಜಯಪುರ, KA,





Comments