ರಾಷ್ಟ್ರೀಯ ಮಾನದಂಡ ಸಂಸ್ಥೆಯಲ್ಲಿ ಖಾಲಿ ಇರುವ ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Savita Halli | Date:18 ಜೂನ್ 2022

ಗ್ರಾಹಕ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾನದಂಡ ಸಂಸ್ಥೆಯಲ್ಲಿ ಖಾಲಿ ಇರುವ 46 ಹುದ್ದೆಗಳಿಗೆ 2 ವರ್ಷದ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 15/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 46
* Standardization Department - 04
* Research Analysis - 20
* Management System Certification Department - 22
No. of posts: 46
Application Start Date: 17 ಜೂನ್ 2022
Application End Date: 15 ಜುಲೈ 2022
Work Location: ಭಾರತದಾಧ್ಯಂತ
Selection Procedure:
ಈ ಹುದ್ದೆಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಪ್ರಾಯೋಗಿಕ ಮೌಲ್ಯಮಾಪನ, ಲಿಖಿತ ಮೌಲ್ಯಮಾಪನ, ತಾಂತ್ರಿಕ ಜ್ಞಾನ ಮೌಲ್ಯಮಾಪನ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E/ B.Teck/ Diploma in Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: 01.06.20226 ಅನ್ವಯವಾಗುವಂತೆ ಎಲ್ಲ ಹುದ್ದೆಗಳಿಗೂ ಗರಿಷ್ಠ 35 ವರ್ಷ ವಯೋಮಿತಿ ಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 70,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments