Loading..!

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ 100 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ
Published by: Savita Halli | Date:8 ಆಗಸ್ಟ್ 2022
not found

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ 2 ವರ್ಷದ ವರೆಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ 100  ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

No. of posts:  100
Application Start Date:  8 ಆಗಸ್ಟ್ 2022
Application End Date:  27 ಆಗಸ್ಟ್ 2022
Work Location:  ಭಾರತದಾಧ್ಯಂತ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮೌಲ್ಯಮಾಪನ, ಲಿಖಿತ ಮೌಲ್ಯಮಾಪನ, ತಾಂತ್ರಿಕ ಜ್ಞಾನದ ಮೌಲ್ಯಮಾಪನ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಇಂಜಿನಿಯರ್ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments