ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ 100 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ
Published by: Savita Halli | Date:8 ಆಗಸ್ಟ್ 2022

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ 2 ವರ್ಷದ ವರೆಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ 100 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
No. of posts: 100
Application Start Date: 8 ಆಗಸ್ಟ್ 2022
Application End Date: 27 ಆಗಸ್ಟ್ 2022
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮೌಲ್ಯಮಾಪನ, ಲಿಖಿತ ಮೌಲ್ಯಮಾಪನ, ತಾಂತ್ರಿಕ ಜ್ಞಾನದ ಮೌಲ್ಯಮಾಪನ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಇಂಜಿನಿಯರ್ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,





Comments