ಭಾರತೀಯ ಮಾನಕ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಬ್ಯುರೋ ಆಪ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ದಲ್ಲಿ ಖಾಲಿ ಇರುವ ಗ್ರೂಪ್ ಎ, ಬಿ, ಸಿ ಮತ್ತು ಡೆಪ್ಯೂಟೇಷನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಲಿಖಿತ ಪರೀಕ್ಷೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500/- ರಿಂದ 1,77,500 ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments