ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ ಖಾಲಿ ಇರುವ 97 ಸಲಹೆಗಾರರು ಸೇರಿದಂತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಸೆಪ್ಟೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನೂ ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BE/ B.Tech, ME/ M.Tech, M.Sc, ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯಸ್ಸು ನಿಗದಿಪಡಿಸಲಾಗಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ75,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments