Loading..!

ವಿಜಯಪುರದ BLDE ಕಾಲೇಜಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:12 ಡಿಸೆಂಬರ್ 2019
not found
ವಿಜಯಪುರದ ಪ್ರತಿಷ್ಠಿತ ಸಂಸ್ಥೆಯಾದ BLDE ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಮೆಡಿಕಲ್ ಕಾಲೇಜು, ಹಾಸ್ಪಿಟಲ್ ಮತ್ತು ಸಂಶೋಧನಾ ಕೇಂದ್ರ ವಿಜಯಪುರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ:
* MD in ಆಯುರ್ವೇದ / ಕಾಯಚಿಕಿತ್ಸಾ / ಪಂಚಕರ್ಮ
* ಫಿಜಿಯೋ ಥೆರಪಿಸ್ಟ್
* ಬ್ಯಾಚುಲರ್ ಆಪ್ ನ್ಯಾಚರೋಪತಿ ಆಂಡ್ ಯೋಗಿಕ್ ಸೈನ್ಸ್
* ಸ್ಪೀಚ್ ಥೆರಪಿಸ್ಟ್
* ಫಿಜಿಯೋ ಥೆರಪಿಸ್ಟ್
* ನ್ಯೂಟ್ರಿಷನಿಸ್ಟ್
* ನರ್ಸಿಂಗ್ ಹುದ್ದೆಗಳ ನೇಮಕಾತಿಗಾಗಿ ಈ ನೇಮಕಾತಿ ನಡೆಯುತ್ತಿದೆ
Application Start Date:  11 ಡಿಸೆಂಬರ್ 2019
Application End Date:  18 ಡಿಸೆಂಬರ್ 2019
Work Location:  BLDE ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಮೆಡಿಕಲ್ ಕಾಲೇಜು, ಹಾಸ್ಪಿಟಲ್ ಮತ್ತು ಸಂಶೋಧನಾ ಕೇಂದ್ರ ವಿಜಯಪುರ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಮ್ಮ ಸ್ವ ವಿವರವುಳ್ಳ ಬಯೋಡೆಟಾ ಮತ್ತು ಎಲ್ಲ ಮೂಲ ದಾಖಲಾತಿಗಳನ್ನು ತೆಗೆದುಕೊಂಡು ದಿನಾಂಕ 18 ಡಿಸೆಂಬರ್ 2019 ರಂದು ಬೆಳಿಗ್ಗೆ 10:30 ನಡೆಯುವ ಸಂದರ್ಶನದಲ್ಲಿ ಭಾಗವಹಿಸಬೇಕು.

ಈ ಹುದ್ದೆಗಳಿಗೆ ನೇಮಕಾತಿಗಾಗಿ ಸಂದರ್ಶನ ನಡೆಯುವ ಸ್ಥಳ BLDE ಕಚೇರಿ, ವಿಜಯಪುರ

ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಿ ಅಥವಾ ಈ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ
ಸಂಪರ್ಕ ಸಂಖ್ಯೆಗಳು : 9480384519/9449752899

ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವೇತನ ಸೇರಿ ಸಂಪೂರ್ಣ ವಿವರಗಳನ್ನು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡುವ ಮೂಲಕ ಪಡೆಯಬಹುದಾಗಿದೆ.
to download official notification of BLDE Vijayapura Recruitment 2019-20

Comments