ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರಿನ ನಮ್ಮ ಮೆಟ್ರೋ ದಲ್ಲಿ ಖಾಲಿ ಇರುವ ಜೂನಿಯರ್ / ಸೀನಿಯರ್ ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/04/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 01
- Junior Transport Planner (Consultant) / Senior Transport Planner (Consultant)
ಅರ್ಜಿ ಸಲ್ಲಿಸುವ ವಿಳಾಸ :
General Manager(HR), Bangalore Metro Rail Corporation Limited,
III Floor, BMTC Complex, K.H.Road, Shanthinagar, Bengaluru-560027
ಅಭ್ಯರ್ಥಿಗಳು ಯೋಜನೆ/ ಆರ್ಕಿಟೆಕ್ಚರ್/ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ + ಸಾರಿಗೆ ಯೋಜನೆ/ ಸಾರಿಗೆ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಅರ್ಹತೆಯನ್ನು ಪೂರೈಸಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 75,000/- ರಿಂದ 1,00,00/- ರೂಗಳ ವರೆಗೆ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments