ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:14 ಮಾರ್ಚ್ 2022

ಬೆಂಗಳೂರಿನ ನಮ್ಮ ಮೆಟ್ರೋ ದಲ್ಲಿ ಖಾಲಿ ಇರುವ ಜೂನಿಯರ್ / ಸೀನಿಯರ್ ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/04/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 01
- Junior Transport Planner (Consultant) / Senior Transport Planner (Consultant)
ಅರ್ಜಿ ಸಲ್ಲಿಸುವ ವಿಳಾಸ :
General Manager(HR), Bangalore Metro Rail Corporation Limited,
III Floor, BMTC Complex, K.H.Road, Shanthinagar, Bengaluru-560027
No. of posts: 1
Application Start Date: 11 ಮಾರ್ಚ್ 2022
Application End Date: 8 ಎಪ್ರಿಲ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮುಖಾಂತರ ಸಂದರ್ಶನ ಮಾಡಲಾಗುವುದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಯೋಜನೆ/ ಆರ್ಕಿಟೆಕ್ಚರ್/ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ + ಸಾರಿಗೆ ಯೋಜನೆ/ ಸಾರಿಗೆ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಅರ್ಹತೆಯನ್ನು ಪೂರೈಸಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,




Comments