Loading..!

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತದಿಂದ ಖಾಲಿ ಇರುವ 125 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:17 ಡಿಸೆಂಬರ್ 2021
not found

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರದ ಸಹಭಾಗಿತ್ವದ ಒಂದು ಉದ್ಯಮವಾಗಿದ್ದು ಸದರಿ ನಿಗಮದಲ್ಲಿ ಖಾಲಿ ಇರುವ ಒಟ್ಟು 125 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ: 125
* ಮುಖ್ಯ ಅಭಿಯಂತರರು - 01
* ಉಪ ಮುಖ್ಯ ಅಭಿಯಂತರರು - 04
* ಕಾರ್ಯನಿರ್ವಾಹಕ ಅಭಿಯಂತರರು 04 
* ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು - 05
* ಸಹಾಯಕ ಅಭಿಯಂತರರು - 34
* ಸೆಕ್ಷನ್ ಇಂಜಿನಿಯರ್ - 46
* ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ( ಸರ್ವೇ ) -02
* ಸಹಾಯಕ ಅಭಿಯಂತರರು ( ಸರ್ವೇ ) - 06
* ಕಿರಿಯ ಅಭಿಯಂತರರು - 23
- ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಜನವರಿ 2022 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  125
Application Start Date:  16 ಡಿಸೆಂಬರ್ 2021
Application End Date:  17 ಜನವರಿ 2022
Qualification: ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ BE / B.Tech in Civil Engineering OR Diploma in Civil Engineering ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download the Official Notification

Comments