Loading..!

"ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ.
Tags: Degree PG
Published by: Rukmini Krushna Ganiger | Date:31 ಜುಲೈ 2021
not found
- ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವವದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಪ್ರಯಾಣದ ಸೌಕರ್ಯ ಮಟ್ಟವನ್ನು ಪಟ್ಟಣ ನಾಗರಿಕರಿಗೆ ಅಪಾರವಾಗಿ ಹೆಚ್ಚಿಸಲು ಸಹಕರಿಸುತ್ತಿರುವ ಕನ್ನಡಿಗರ ಹೆಮ್ಮೆಯ ದ್ವನಿಯಾಗಿರುವ "ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 27/08/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ವಿವರ : 
* ವ್ಯವಸ್ಥಾಪಕರು (ಎಫ್‌ ಅಂಡ್ ಎ) - 01 
* ಸಹಾಯಕ ವ್ಯವಸ್ಥಾಪಕರು (ಸ್ಟೋರ್ಸ್‌) - 01 
* ಸಹಾಯಕ ವ್ಯವಸ್ಥಾಪಕರು (ಹೆಚ್‌ಆರ್‌) - 01
No. of posts:  3
Application Start Date:  28 ಜುಲೈ 2021
Application End Date:  27 ಆಗಸ್ಟ್ 2021
Work Location:  Karnataka
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಶಾರ್ಟ್‌ಲಿಸ್ಟ್‌ ಆದವರನ್ನು ಮಾತ್ರ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ  ಬಿಇ (BE), ಡಿಪ್ಲೋಮಾ, M.Com/MBA ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು
Age Limit: - ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ  ಅನ್ವಯಿಸುತ್ತದೆ 
Pay Scale:
-  ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ರೂಪಾಯಿ. 50,000/- ರಿಂದ ರೂಪಾಯಿ.75,000/- ವರೆಗೆ ಮಾಸಿಕ ಸಂಭಾವನೆ ನೀಡಲಾಗುತ್ತದೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Karnataka, KA,
To Download the Official Notification
Related Tags: Degree PG

Comments