BMRCL Recruitment : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
Published by: Hanamant Katteppanavar | Date:27 ಮಾರ್ಚ್ 2021

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ 01 ಜನರಲ್ ಮ್ಯಾನೇಜರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ಪ್ರಕ್ರಿಯೆಯು ಏಪ್ರಿಲ್ 20, 2021 ರಂದು ಕೊನೆಗೊಳ್ಳುತ್ತದೆ.
No. of posts: 1
Application End Date: 20 ಎಪ್ರಿಲ್ 2021
Selection Procedure: ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ ಅನುಗುಣವಾಗಿ ವಾಣಿಜ್ಯ ವಿಭಾಗದಲ್ಲಿ ಪದವಿ, CA, MBA ಮತ್ತು ICWA ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಮತ್ತು 20 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
Age Limit: ಹುದ್ದೆಗೆ ಗರಿಷ್ಠ - 55 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,





Comments