ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವಎಲೆಕ್ಟ್ರಿಕಲ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಮತ್ತು ಪ್ರಧಾನ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ31/10/2022 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex, K.H Road,
Shanthinagar, Bangalore - 560027.
ಹುದ್ದೆಗಳ ವಿವರ : 04
- Chief Electrical Engineer : 01
- Chief Engineer : 01
- General Manager : 02
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments