Loading..!

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:17 ಮಾರ್ಚ್ 2022
not found

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳನ್ನು 3 ವರ್ಷಗಳ ಗುತ್ತಿಗೆ ಆಧಾರದ ಮೇಲೆ  ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 08/04/2022 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಅಂಚೆ ಕಚೇರಿಯ ವಿಳಾಸ:
General Manager (HR),
 Bangalore Metro Rail Corporation Limited, 
III Floor, BMTC Complex, K.H Road, 
Shanthinagar, Bangalore - 560027.

No. of posts:  2
Application Start Date:  11 ಮಾರ್ಚ್ 2022
Application End Date:  8 ಎಪ್ರಿಲ್ 2022
Work Location:  ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech In civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments