Loading..!

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: Degree PUC
Published by: Yallamma G | Date:23 ಮಾರ್ಚ್ 2023
not found

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 26 ಚೀಫ್ ಫೈಯರ್ ಆಫೀಸರ್ ಮತ್ತು ಫೈಯರ್ ಮ್ಯಾನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/04/2023 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ:
General Manager (HR),
 Bangalore Metro Rail Corporation Limited, 
III Floor, BMTC Complex, K.H Road, 
Shanthinagar, Bangalore - 560027.

ಹುದ್ದೆಗಳ ವಿವರ : 04
- Dy. Chief Fire Officer : 01
- Fireman : 25

No. of posts:  26
Application Start Date:  23 ಮಾರ್ಚ್ 2023
Application End Date:  20 ಎಪ್ರಿಲ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC/ B.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು. 
- Dy. Chief Fire Officer ಹುದ್ದೆಗಳಿಗೆ ಗರಿಷ್ಠ : 65 ವರ್ಷ ವಯೋಮಿತಿಯನ್ನು  ಮೀರಿರಬಾರದು.
- Fireman ಹುದ್ದೆಗಳಿಗೆ ಗರಿಷ್ಠ :25 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download the Official Notification
Related Tags: Degree PUC

Comments