Loading..!

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:7 ಜುಲೈ 2023
not found

ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 02 ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-07-2023
ಆಫ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-07-2023
ಅರ್ಜಿ ಸಲ್ಲಿಸುವ ವಿಳಾಸ : 
Bangalore Metro Rail Corporation Limited
III Floor, BMTC Complex, K.H. Road, Shanthinagar,
Bengaluru– 560027

No. of posts:  2
Application Start Date:  6 ಜುಲೈ 2023
Application End Date:  21 ಜುಲೈ 2023
Work Location:  ಬೆಂಗಳೂರು
Selection Procedure:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ Diploma/ MBA/ B.TECH/ ವಿದ್ಯಾರ್ಹತೆಯನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 1,65,000/-ರೂ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ಕ ಮಾಡುವ ಮೂಲಕ ಸವಿವರವಾದ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಂಗಳೂರು, KA,
To Download the official notification
Related Tags: Degree

Comments