ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ11 ಅಡವಿಸರ್/ ಚೀಫ್ ಇಂಜಿನಿಯರ್(ಸಿವಿಲ್), dy. ಚೀಫ್ ಇಂಜಿನಿಯರ್/ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಇಂಜಿನಿಯರ್/ ಸೆಕ್ಷನ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಮತ್ತು ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ದಿನಾಂಕ 31/07/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು05 ಆಗಸ್ಟ್ 2024ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಕಳುಹಿಸುವ ವಿಳಾಸ :
General Manager (HR),
Bangalore Metro Rail Corporation Limited,
III Floor, BMTC Complex, K.H. Road, Shanthinagar, Bengaluru 560 027
ಹುದ್ದೆಗಳ ವಿವರ : 11
ಅಡ್ವೈಸರ್ / ಚೀಫ್ ಇಂಜಿನಿಯರ್(ಸಿವಿಲ್) : 3
dy. ಚೀಫ್ ಇಂಜಿನಿಯರ್/ ಎಕ್ಸಿಕ್ಯೂಟಿವ್ ಇಂಜಿನಿಯರ್ : 3
ಅಸಿಸ್ಟಂಟ್ ಇಂಜಿನಿಯರ್/ ಸೆಕ್ಷನ್ ಇಂಜಿನಿಯರ್ : 5
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
Advisor/ Chief Engineer (Civil) ₹ 2,06,250
Dy. Chief Engineer (Track) ₹ 1,64,000
Executive Engineer (Track) ₹ 1,06,250
Assistant Engineer (Track) ₹ 62,500
Section Engineer (Track) ₹ 51,350
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ಕ ಮಾಡುವ ಮೂಲಕ ಸವಿವರವಾದ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.




Comments