BMS ಸ್ಕೂಲ್ ಆಫ್ ಆರ್ಕಿಟೆಕ್ಚರ್, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಭೋದಕ ಹಾಗೂ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:2 ಜನವರಿ 2020

BMS ಎಜುಕೇಶನ್ ಟ್ರಸ್ಟ್, ಬೆಂಗಳೂರು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಂಎಸ್ ಸ್ಕೂಲ್ ಆರ್ಕಿಟೆಕ್ಚರ್ ಕಾಲೇಜಿನಲ್ಲಿ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಮತ್ತು ಬೋಧಕೇತರ ಹುದ್ದೆಗಳಾದ ಜೊತೆ ದರ್ಜೆ ಸಹಾಯಕ ಮತ್ತು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋ ಡೇಟಾ (ಎಲ್ಲ ವಿವರಗಳನೊಳಗೊಂಡಿರಬೇಕು) ಮತ್ತು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ :
The Director,
BMS School of Architecture Off:
BMSIT & M Campus, Avalahalli,
Doddaballapur Main Road,
Yelahanka, Bangalore-560064.
Tel/Fax: 080-28463208
Email: bmssa.office@gmail.coom
directorbmssa@gmail.ಕಂ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ ಅಭ್ಯರ್ಥಿಗಳು ರೂಪಾಯಿ 500/- ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಡಿಡಿಯೊಂದಿಗೆ ಕೊನೆಯ ದಿನಾಂಕ 10 ಜನವರಿ 2020 ರೊಳಗಾಗಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ

Application Start Date: 2 ಜನವರಿ 2020
Application End Date: 10 ಜನವರಿ 2020
Work Location: ಬಿಎಂಎಸ್ ಸ್ಕೂಲ್ ಆರ್ಕಿಟೆಕ್ಚರ್ ಕಾಲೇಜ, ಬೆಂಗಳೂರು

Comments