ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಉದ್ಯೋಗ ಹುಡುಕುತ್ತಿರುವ ಬ್ಯಾಂಕಿಂಗ್ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ! ಬ್ಯಾಂಕ್ ಆಫ್ ಬರೋಡಾ ತನ್ನ ವಿವಿಧ ವಿಭಾಗಗಳಲ್ಲಿನ ಮಾನವ ಸಂಪನ್ಮೂಲ ಹುದ್ದೆಗಳನ್ನು ಒಪ್ಪಂದ ಆಧಾರದ ಮೇಲೆ ನೇಮಕ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ ಒದಗಿಸುವ ಸುಂದರ ಅವಕಾಶ ಇದಾಗಿದೆ.
ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾಗಿರುವ BOB ಕ್ಯಾಪಿಟಲ್ ಮಾರ್ಕೆಟ್ಸ್ (BOB Capital Markets) ಸಂಸ್ಥೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ (Business Development Manager) 70 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು.
📌BOB ಕ್ಯಾಪಿಟಲ್ ಮಾರ್ಕೆಟ್ಸ್ ಹುದ್ದೆಯ ಅಧಿಸೂಚನೆ
ಬ್ಯಾಂಕ್ ಹೆಸರು : BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್ (BOB ಕ್ಯಾಪಿಟಲ್ ಮಾರ್ಕೆಟ್ಸ್)
ಹುದ್ದೆಗಳ ಸಂಖ್ಯೆ: 70
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆ ಹೆಸರು: ವ್ಯವಹಾರ ಅಭಿವೃದ್ಧಿ ವ್ಯವಸ್ಥಾಪಕ
ಸಂಬಳ: BOB ಕ್ಯಾಪಿಟಲ್ ಮಾರ್ಕೆಟ್ಸ್ ಮಾನದಂಡಗಳ ಪ್ರಕಾರ
Comments