Loading..!

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 143 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:29 ಮಾರ್ಚ್ 2024
not found

ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 143 ಕ್ರೆಡಿಟ್ ಆಫೀಸರ್ಸ್, ಲಾ ಆಫೀಸರ್ಸ್, ಚೀಫ್ ಮ್ಯಾನೇಜರ್ – ಎಕನಾಮಿಸ್ಟ್, ಡೇಟಾ ಸೈಂಟಿಸ್ಟ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಡೇಟಾ ಕ್ವಾಲಿಟಿ ಡೆವೆಲಪರ್, ಡೇಟಾ ಗವರ್ನನ್ಸ್ ಎಕ್ಸ್ ಪರ್ಟ್, ಟೆಕ್ನಿಕಲ್ ಎನಾಲಿಸ್ಟ್, ಎಕನಾಮಿಸ್ಟ್, ಮತ್ತು ಸೀನಿಯರ್ ಮ್ಯಾನೇಜರ್– IT –ಸೆಕ್ಯೂರಿಟಿ ಎನಾಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ27 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ 10.ಏಪ್ರಿಲ್.2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

No. of posts:  143
Application Start Date:  29 ಮಾರ್ಚ್ 2024
Application End Date:  10 ಎಪ್ರಿಲ್ 2024
Selection Procedure:

ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪದವಿ, ಸ್ನಾತಕೋತ್ತರ ಪದವಿ, Diploma/ B.Sc/ BE/ B.Tech/ LLB/ LLM/ MBA ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 850/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ  ರೂ. 175/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ 23 ವರ್ಷ ಮತ್ತು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.  ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments