ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭಲಿ ಇರುವ (BOM)ದಲ್ಲಿ ಖಾಲಿ ಇರುವ ವಿವಿಧ314 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
- ಸಾಮಾನ್ಯ ಅಭ್ಯರ್ಥಿಗಳು ಮತ್ತು EWS, OBC ಅಭ್ಯರ್ಥಿಗಳು 150 /- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
- SC/ST ಅಭ್ಯರ್ಥಿಗಳು 100 /- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಠ 38 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- SC/ST ಅಭ್ಯರ್ಥಿಗಳಿಗೆ 5 ವರ್ಷ
- OBC ಅಭ್ಯರ್ಥಿಗಳಿಗೆ 3 ವರ್ಷ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments