ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 72 ಗ್ರೂಪ್-ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:17 ನವೆಂಬರ್ 2021

ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 72 ಗ್ರೂಪ್-ಸಿ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ ನಿಗದಿಪಡಿಸಿದ ದಿನಾಂಕ:15-11-2021 ರಿಂದ 29-12-2021 ರ ರಾತ್ರಿ 11:59 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 72
Application Start Date: 15 ನವೆಂಬರ್ 2021
Application End Date: 29 ಡಿಸೆಂಬರ್ 2021
Work Location: All Over India
Selection Procedure: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ 10ನೇ ತರಗತಿ ಅಥವಾ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ITI ವಿದ್ಯಾರ್ಹತೆಯನ್ನು, ಮಾನ್ಯತೆ ಪಡೆದ ಬೋರ್ಡ್ ದಿಂದ ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ದೈಹಿಕ ಅರ್ಹತೆಗಳನ್ನು ಹೊಂದಿರಬೇಕು.
Fee: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ100/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
Age Limit: ಅಭ್ಯರ್ಥಿಗಳು 29-12-2021 ರ ಅನ್ವಯ ಕನಿಷ್ಟ 18 ವರ್ಷ, ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಜೊತೆಗೆ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ಸಹ ನೀಡಲಾಗಿರುತ್ತದೆ.
Pay Scale: ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ21,700/- ರಿಂದ 92,300/-ರೂಗಳ ವೇತನವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments