ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.
Published by: Yallamma G | Date:18 ಜುಲೈ 2023

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ 138 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 138
ಗ್ರಾಜುವೇಟ್ ಅಪ್ರೆಂಟಿಸ್ : 77
ಟೆಕ್ನಿಕಲ್ ಅಪ್ರೆಂಟಿಸ್ : 61
No. of posts: 138
Application Start Date: 18 ಜುಲೈ 2023
Application End Date: 4 ಸೆಪ್ಟೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com/ Diploma/ B.Sc/ B.E/ B. Tech/ ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments