Loading..!

ಗಡಿ ಪೊಲೀಸ್ ಪಡೆಯ(BPF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:2 ಆಗಸ್ಟ್ 2022
not found
ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆಯ(BSF)ನಲ್ಲಿ ಖಾಲಿ ಇರುವ 11 ಸಹಾಯಕ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  11
Application Start Date:  11 ಆಗಸ್ಟ್ 2022
Application End Date:  9 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುEngineering, ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ರೂ 400/- ನಿಗದಿಪಡಿಸಲಾಗಿದೆ. ಮಾಜಿ ಸೈನಿಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

 
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು10/09/1992 ರಿಂದ 09/09/2022 ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments