Loading..!

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 1125 ಹುದ್ದೆಗಳ ನೇರ ನೇಮಕಾತಿ| ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:15 ಮಾರ್ಚ್ 2024
not found

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 1125 ಸೆಂಟರ್ ಇನ್ ಚಾರ್ಜ್, ಸೆಂಟರ್ ಎಕ್ಸಟೆನ್ಶನ್ ಆಫೀಸರ್ ಮತ್ತು ಸೆಂಟರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 21/03/2024. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 1125
ಸೆಂಟರ್ ಇನ್ ಚಾರ್ಜ್ : 125 
ಸೆಂಟರ್ ಎಕ್ಸಟೆನ್ಶನ್ ಆಫೀಸರ್ : 250 
ಸೆಂಟರ್ ಅಸಿಸ್ಟೆಂಟ್ : 750

No. of posts:  1125
Application Start Date:  14 ಮಾರ್ಚ್ 2024
Application End Date:  21 ಮಾರ್ಚ್ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು SSLC (10th), PUC(12th), Diploma, Degree ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.
ಸೆಂಟರ್ ಇನ್ ಚಾರ್ಜ್ : 744/-
ಸೆಂಟರ್ ಎಕ್ಸಟೆನ್ಶನ್ ಆಫೀಸರ್ : 826/-
ಸೆಂಟರ್ ಅಸಿಸ್ಟೆಂಟ್ : 708/- 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಿರಲಾಗುತ್ತದೆ.
ಸೆಂಟರ್ ಇನ್ ಚಾರ್ಜ್ : 43,500/-
ಸೆಂಟರ್ ಎಕ್ಸಟೆನ್ಶನ್ ಆಫೀಸರ್ : 40,500/-
ಸೆಂಟರ್ ಅಸಿಸ್ಟೆಂಟ್ : 37,500/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments