Loading..!

ಬ್ಯುರೋ ಆಫ್ ಪೊಲೀಸ್ ರಿಸರ್ಚ್ ಡೆವಲಪ್ ಮೆಂಟ್ (BPRD)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಈ ಕುರಿತು ಮಾಹಿತಿ ನಿಮಗಾಗಿ
Tags: Degree SSLC
Published by: Yallamma G | Date:13 ಜುಲೈ 2023
not found

ಬ್ಯುರೋ ಆಫ್ ಪೊಲೀಸ್ ರಿಸರ್ಚ್ ಡೆವಲಪ್ ಮೆಂಟ್ (BPRD)ಯಲ್ಲಿ ಖಾಲಿ ಇರುವ ಒಟ್ಟು80 ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಸೈನ್ಟಿಸ್ಟ್, ಇನ್ ಸ್ಪೆಕ್ಟರ್, ಸಬ್ ಇನ್ ಸ್ಪೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು07-08-2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ವಿಳಾಸ :
Additional Deputy Director (Estt), Bureau of Police Research & Development, 

NH-48, Mahipalpur, New Delhi – 110 037
 ಈ ವಿಳಾಸಕ್ಕೆ : ad.estab@bprd.nic.in

No. of posts:  80
Application Start Date:  13 ಜುಲೈ 2023
Application End Date:  7 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು SSLC/ PUC/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ  ಹೊಂದಿರಬೇಕು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree SSLC

Comments