Loading..!

ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:15 ಮೇ 2024
not found

ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಸಂಸ್ಥೆ (BRBNMPL)ಯಲ್ಲಿ ಖಾಲಿ ಇರುವ 5 ಚೀಫ್ ವೆಲ್ಫೇರ್ ಆಫೀಸರ್, ಸೇಫ್ಟಿ ಆಫೀಸರ್ ಮತ್ತು ವೆಲ್ಫೇರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14 ಮೇ 2024 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ : 
The Chief General Manager, Bharatiya Reserve Bank Note Mudran Private Limited
No.3 & 4, I Stage, I Phase, B.T.M. Layout, Bannerghatta Road
Post Box No. 2924, D.R. College P.O., Bengaluru - 560 029. 


ಹುದ್ದೆಗಳ ವಿವರ : 5
Chief Welfare Officer : 1
Welfare Officer : 2
Safety Officer : 2

No. of posts:  5
Application Start Date:  6 ಮೇ 2024
Application End Date:  14 ಮೇ 2024
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾಟ್  ಲಿಸ್ಟ್ ಮಾಡುವ ಮೂಲ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನಿಸಲಾಗುವುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿಸಲು 300/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 23 ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- Chief Welfare Officer : ₹69,700/- ರಿಂದ ₹23,30,000/- ರೂಗಳವರೆಗೆ
- Welfare Officer and Safety Officer : ₹56,100/- ರಿಂದ ₹18,94,000/- ರೂಗಳವರೆಗೆ 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments