Loading..!

ಗಡಿ ರಸ್ತೆಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:3 ಜೂನ್ 2022
not found

ರಕ್ಷಣಾ ಸಚಿವಾಲಯದ ಅದಿನದಲ್ಲಿ ಕಾರ್ಯ ನಿರ್ವಹಿಸುವ ಬಾರ್ಡರ್ ರೋಡ್ಸ್ ಆರ್ಗನೈಸೆಷನ್ (BRO)ದಲ್ಲಿ ಖಾಲಿ ಇರುವ ಮಲ್ಟಿ ಸ್ಕಿಲ್ಡ್ ವರ್ಕರ್ ಮತ್ತು ಸ್ಟಾರ್ ಕೀಪರ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/07/2022 ರೊಳಗೆ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ: 876
* Multi Skilled Worker (Driver Engine Static) : 499
* Store Keeper Technical : 377


ಅರ್ಜಿ ಸಲ್ಲಿಸುವ ವಿಳಾಸ :
Commandant, GREF CENTER, Dighi Camp, Pune-411015.

No. of posts:  876
Application Start Date:  3 ಜೂನ್ 2022
Application End Date:  14 ಜುಲೈ 2022
Work Location:  all over india
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಆಧರಿಸಿ ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
* ವೃತ್ತಿ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC (10th), PUC (12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 50/-
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 50/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು  ನಿಗದಿಪಡಿಸಲಾಗಿದೆ.

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ18,000/- ರಿಂದ 63,200/-ರೂಗಳು ವೇತನವನ್ನು ನಿಗದಿಪಡಿಸಲಾಗಿದೆ.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments