Loading..!

ಗಡಿ ರಸ್ತೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
Published by: Savita Halli | Date:22 ಆಗಸ್ಟ್ 2022
not found

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಬಾರ್ಡರ್ ರೋಡ್ಸ್ ಆರ್ಗನೈಸೇಷನ್ (BRO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 24/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ: 
ಡ್ರಾಫ್ಟ್ ಮ್ಯಾನ್ - 14
* ಸೂಪರ್ ವೈಸರ್  - 29
* ಹಿಂದಿ ಟೈಪಿಸ್ಟ್ - 10
* ಆಪರೇಟರ್ ( ಕಮ್ಯೂನಿಕೇಷನ್) - 35
* ಎಲೆಕ್ಟ್ರಿಷಿಯನ್ - 30 
* ವೆಲ್ಡರ್ - 24
* ಮಲ್ಟಿ ಸ್ಕಿಲ್ಡ್ ವರ್ಕರ್ - 104
ಅರ್ಜಿ ಸಲ್ಲಿಸುವ ವಿಳಾಸ:
Commandant , GREF CENTRE, Dighi Camp, Pune - 411015

No. of posts:  246
Application Start Date:  20 ಆಗಸ್ಟ್ 2022
Application End Date:  24 ಸೆಪ್ಟೆಂಬರ್ 2022
Work Location:  ಭಾರತದಾಧ್ಯಂತ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ , ಪ್ರಾಕ್ಟಿಕಲ್/ ಟ್ರೇಡ್ ಪರೀಕ್ಷೆ ಮತ್ತು  ವೈದ್ಯಕೀಯ ಪರೀಕ್ಷೆಯನ್ನೂ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು10 ನೇ ತರಗತಿ, PUC, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.  

Fee:

* ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 50 ರೂ . ಅರ್ಜಿ ಶುಲ್ಕ ಪಾವತಿಸಬೇಕು. 
* SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
- ಒಂದಕ್ಕಿಂತ ಹೆಚ್ಚಿನ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇದು ಪ್ರತಿ ಹುದ್ದೆಗೂ ಪ್ರತ್ಯೇಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. 


 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ವರ್ಷಗಳು ಮತ್ತುಗರಿಷ್ಠ ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.
* ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ,
* ಒಬಿಸಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ 
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ಜಮ್ಮು ಕಾಶ್ಮೀರ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.18,000 - 81,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments