Loading..!

ಗಡಿ ರಸ್ತೆ ಸಂಸ್ಥೆಯಲ್ಲಿ ಖಾಲಿ ಇರುವ 302 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:13 ಎಪ್ರಿಲ್ 2022
not found

 ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾರ್ಡರ್ ರೋಡ್ಸ್ ಆರ್ಗನೈಸೇಷನ್(BRO) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2022 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.


ಒಟ್ಟು ಹುದ್ದೆಗಳ ವಿವರ: 302
* ಮಲ್ಟಿ ಸ್ಕಿಲ್ಡ್ ವರ್ಕರ್(ಮೇಸನ್) - 147
* ಮಲ್ಟಿ ಸ್ಕಿಲ್ಡ್ ವರ್ಕರ್(ನರ್ಸಿಂಗ್ ಅಸಿಸ್ಟಂಟ್) - 155

ಅರ್ಜಿಯನ್ನು ಸಲ್ಲಿಸುವ ವಿಳಾಸ:

Commandant, GREF CENTER,
Dighi Camp, Pune - 411 015


No. of posts:  302
Application Start Date:  12 ಎಪ್ರಿಲ್ 2022
Application End Date:  24 ಮೇ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಪ್ರ್ಯಾಕ್ಟಿಕಲ್/ ಟ್ರೇಡ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿS.S.L.C & PUC ವಿದ್ಯಾರ್ಹತೆಯನ್ನು ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಇವರನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.50/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments