Loading..!

ಗಡಿ ರಸ್ತೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:9 ಆಗಸ್ಟ್ 2024
not found

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಬಾರ್ಡರ್ ರೋಡ್ಸ್ ಆರ್ಗನೈಸೇಷನ್ (BRO) ದಲ್ಲಿ ಖಾಲಿ ಇರುವ 466 ಡ್ರೈವರ್ ಮೆಕ್ಯಾನಿಕಲ್ & ಮೇಲ್ವಿಚಾರಕ, ಡ್ರಾಫ್ಟ್ ಮ್ಯಾನ್, ಟರ್ನರ್, ಮೆಕ್ಯಾನಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಆಗಸ್ಟ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  466
Application Start Date:  9 ಆಗಸ್ಟ್ 2024
Application End Date:  31 ಆಗಸ್ಟ್ 2024
Work Location:  ಭಾರತದಾದ್ಯಂತ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ , ಪ್ರಾಕ್ಟಿಕಲ್/ ಟ್ರೇಡ್ ಪರೀಕ್ಷೆ ಮತ್ತು  ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನೇಮಕತುಯಾ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.  

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments