ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:1 ಆಗಸ್ಟ್ 2021

- ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ 99 ನುರಿತ / ಅರೆ ನುರಿತ /ಕೌಶಲ್ಯರಹಿತ ಮೇಲ್ವಿಚಾರಕ ಮತ್ತು ಲೋಡರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಜುಲೈ 27 , 2021 ರಂದು ಪ್ರಾರಂಭಗೊಂಡು ಮತ್ತು ಆಗಸ್ಟ್ 08, 2021 ಕ್ಕೆ ಕೊನೆಗೊಳ್ಳುತ್ತದೆ.
-ಹುದ್ದೆಗಳ ವಿವರ:
* ಹಿರಿಯ ಮೇಲ್ವಿಚಾರಕ - 03
* ಮೇಲ್ವಿಚಾರಕ - 21
* ಲೋಡರ್ - 75
No. of posts: 99
Application Start Date: 27 ಜುಲೈ 2021
Application End Date: 8 ಆಗಸ್ಟ್ 2021
Work Location: India
Selection Procedure: - ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ 8th, ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
- ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು 750 /- ರೂ ಗಳು ಮತ್ತು
ಪ.ಜಾ ಮತ್ತು ಪ.ಪಂ, PwD ದ ಅಭ್ಯರ್ಥಿಗಳು- 450 /- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು.
Age Limit: - ಕನಿಷ್ಟ 30 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: - ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು RS 14,014-20,384/- ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments